‘ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ’ ನಿಧನಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಸಂತಾಪ

ಶಿವಮೊಗ್ಗ: “ವೃಕ್ಷ ಮಾತೆ” ಸಾಲುಮರದ ತಿಮ್ಮಕ್ಕ ಅವರ ನಿಧನ ಮನಸ್ಸಿಗೆ ಆಘಾತ ತಂದಿದೆ. ಪರಿಸರ ಸಂರಕ್ಷಣೆಗೆ ತಮ್ಮ ಬದುಕನ್ನೇ ಸಮರ್ಪಿಸಿದ ತಿಮ್ಮಕ್ಕ ಅವರ ಸೇವೆ ಎಂದಿಗೂ ಮರೆಯಲಾಗದು. ಅವರು ನೆಟ್ಟ ಹಸಿರು ಗಿಡಗಳಂತೆ ಅವರ ನೆನಪುಗಳೂ ಸದಾ ಜೀವಂತವಾಗಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಧೈರ್ಯ ದೊರಕಲಿ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ … Continue reading ‘ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ’ ನಿಧನಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಸಂತಾಪ