ಟಿ20 ಅಂಧರ ವಿಶ್ವ ಕಪ್ ನಲ್ಲಿ ಭಾರತ ತಂಡದ ಗೆಲುವಿಗೆ ಕಾರಣವಾದ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಶಿವಮೊಗ್ಗ: ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡ ಮೊದಲ ಬಾರಿಗೆ ನಡೆದ ಮಹಿಳಾ ಬ್ಲೈಂಡ್ ಟಿ20 ಪಂದ್ಯಾವಳಿಯಲ್ಲಿ ಜಯ ಸಾಧಿಸಿದೆ. … Continue reading ಟಿ20 ಅಂಧರ ವಿಶ್ವ ಕಪ್ ನಲ್ಲಿ ಭಾರತ ತಂಡದ ಗೆಲುವಿಗೆ ಕಾರಣವಾದ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ