ಸಾಗರದ ‘ಅರಣ್ಯಾಧಿಕಾರಿ’ಗಳಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು ಪುಲ್ ಕ್ಲಾಸ್’

ಶಿವಮೊಗ್ಗ: ಬಳಸಗೋಡಲ್ಲಿ ಜನರು ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಸಾಗರದ ಅರಣ್ಯ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದು ಪ್ರತಿಭಟನೆಗೂ ಕಾರಣವಾಗಿತ್ತು. ಇದರಿಂದ ಸಿಟ್ಟಗೊಂಡ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಸಾಗರದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಪುಲ್ ಕ್ಲಾಸ್ ತೆಗೆದುಕೊಂಡರು. ಇಂದು ಸಾಗರದ ಪ್ರವಾಸಿ ಮಂದಿರದಲ್ಲಿ ಅರಣ್ಯಾಧಿಕಾರಿಗಳ ಸಭೆ ನಡೆಸಿದಂತ ಅವರು, ನನ್ನ ಗಮನಕ್ಕೆ ಬಾರದೇ ಜನರಿಗೆ ನೋಟಿಸ್ ಕೊಟ್ಟಿದ್ದು ಏಕೆ ಎಂಬುದಾಗಿ ತರಾಟೆಗೆ ತೆಗೆದುಕೊಂಡರು. ಯಾವುದೇ ಕಾರಣಕ್ಕೂ ಜನರಿಗೆ ಒತ್ತುವರಿ ಸಂಬಂಧ ನನ್ನ ಗಮನಕ್ಕೆ ಬಾರದೇ … Continue reading ಸಾಗರದ ‘ಅರಣ್ಯಾಧಿಕಾರಿ’ಗಳಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು ಪುಲ್ ಕ್ಲಾಸ್’