‘RBD ಮೋಟಾರ್ಸ್’ನ ನೂತನ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಉದ್ಘಾಟಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’

ಶಿವಮೊಗ್ಗ: ಆರ್ ಬಿ ಡಿ ಮೋಟಾರ್ಸ್ ನ ರಾಯಲ್ ಎನ್ ಫೀಲ್ಡ್ ಶೋ ರೂಂ ಮಾರಾಟ ಮಳಿಗೆಯನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಉದ್ಘಾಟಿಸಿದರು. ಈ ಮೂಲಕ ಸಾಗರದಲ್ಲಿ ಆರ್ ಬಿ ಡಿ ಮೋಟಾರ್ಸ್ ನ ರಾಯಲ್ ಎನ್ ಫೀಲ್ಡ್ ಶೋ ರೂಂ ಗ್ರಾಂಡ್ ಓಪನ್ ಆದಂತೆ ಆಗಿದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಜೋಗ ರಸ್ತೆಯಲ್ಲಿ ಆರ್ ಬಿ ಡಿ ಮೋಟಾರ್ಸ್ ನೂತನ ರಾಯಲ್ ಎನ್ ಫೀಲ್ಡ್ ಶೋ ರೂಂ ಅನ್ನು ನಟ … Continue reading ‘RBD ಮೋಟಾರ್ಸ್’ನ ನೂತನ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಉದ್ಘಾಟಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’