ಸಾಗರದ ಆಸ್ಪತ್ರೆಯ ಜನರೇಟ್ ಕದ್ದವರ ವಿರುದ್ಧ ಸೂಕ್ತ ಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಶಿವಮೊಗ್ಗ: ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಜನರೇಟರ್ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವಂತ ಆರೋಗ್ಯ ಇಲಾಖೆಯ ಕಚೇರಿ ಅಧೀಕ್ಷಕ ಸುನೀಲ್, ಗುತ್ತಿಗೆ ನೌಕರ ಸುರೇಶ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದ್ದಾರೆ. ಇಂದು ಸಾಗರ ನಗರದ ತಮ್ಮ ನಿವಾಸದಲ್ಲಿ ಈ ಸಂಬಂಧ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದರು. ಕಾರ್ಗಲ್, ಆನಂದಪುರ ಆಸ್ಪತ್ರೆಯ ಆಂಬುಲೆನ್ಸ್ ಕೆಟ್ಟು ಹೋಗಿದೆ. ಅವುಗಳು ರಿಪೇರಿ ಆಗಿ ಬರೋವರೆಗೂ ರೋಗಿಗಳಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲು ಸೂಚಿಸಿದರು. … Continue reading ಸಾಗರದ ಆಸ್ಪತ್ರೆಯ ಜನರೇಟ್ ಕದ್ದವರ ವಿರುದ್ಧ ಸೂಕ್ತ ಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ