ಸಾಗರದಲ್ಲಿ ‘ನಕಲಿ ಕಾರ್ಮಿಕರ ಕಾರ್ಡ್’ ಮಾಡುತ್ತಿರೋರಿಗೆ ಈ ಎಚ್ಚರಿಕೆ ಕೊಟ್ಟ ‘ಶಾಸಕ ಗೋಪಾಲಕೃಷ್ಣ ಬೇಳೂರು’

ಶಿವಮೊಗ್ಗ: ಸಾಗರದಲ್ಲಿ ಕೆಲವು ಸೈಬರ್‌ಗಳಲ್ಲಿ ನಕಲಿ ಕಾರ್ಮಿಕರ ಕಾರ್ಡ್ ಮಾಡಿಕೊಡುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ನಕಲಿ ಕಾರ್ಡ್ ಮಾಡಿಕೊಡುವವರು ಮತ್ತು ನಕಲಿ ಕಾರ್ಡ್ ಮಾಡಿಸಿಕೊಳ್ಳುವವರನ್ನು ಜೈಲಿಗೆ ಕಳಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ರಂಗಮಂದಿರದಲ್ಲಿ ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪದಾಧಿಕಾರಿಗಳ ಪದಗ್ರಹಣ, ಟೀಶರ್ಟ್ ವಿತರಣೆ, ಹಿರಿಯ ಕಾರ್ಮಿಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ … Continue reading ಸಾಗರದಲ್ಲಿ ‘ನಕಲಿ ಕಾರ್ಮಿಕರ ಕಾರ್ಡ್’ ಮಾಡುತ್ತಿರೋರಿಗೆ ಈ ಎಚ್ಚರಿಕೆ ಕೊಟ್ಟ ‘ಶಾಸಕ ಗೋಪಾಲಕೃಷ್ಣ ಬೇಳೂರು’