ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಶಿವಮೊಗ್ಗ: ಮಳೆಗಾಲ ಸಮೀಪಿಸುತ್ತಿರುವುದರಿಂದ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಇತರೆ ದಿನಗಳಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಹಾಕಬಾರದು. ಮನೆ ಕುಸಿತ, ಕೊಟ್ಟಿಗೆ ಮುರಿದು ಬೀಳುವುದು ಸೇರಿದಂತೆ ಯಾವುದೇ ಅವಘಡಗಳು ಸಂಭವಿಸಿದರೂ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ನೆರವಿಗೆ ನಿಲ್ಲಬೇಕು ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿ ಕುರಿತು ಹಮ್ಮಿಕೊಳ್ಳಲಾಗಿದ್ದ … Continue reading ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ