ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಶಿವಮೊಗ್ಗ : ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿದ್ದು, ಪ್ರತಿ ಬಜೆಟ್‌ನಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಕನಿಷ್ಟ 10ಸಾವಿರ ಕೋಟಿ ರೂ. ಮೀಸಲು ಇರಿಸಬೇಕು. ನಮ್ಮ ಸರ್ಕಾರ ಬಂದ ಮೇಲೆ ಪ್ರವಾಸೋದ್ಯಮ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗದ ಸಾಗರದ ಗೋಪಾಲಗೌಡ ಕ್ರೀಡಾಂಗಣದಲ್ಲಿ ಹೆಲಿ ಟೂರಿಸಂಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರವಾಸೋದ್ಯಮ ಆರ್ಥಿಕ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡುತ್ತದೆ. ಹಿಂದಿನ … Continue reading ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ