ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ
ಶಿವಮೊಗ್ಗ: “ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಶುಚಿರುಚಿಯಾದ ಆಹಾರವನ್ನು ನೀಡಬೇಕು. ಹಾಸ್ಟೆಲ್ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ, ಮಕ್ಕಳು ಸಹ ಶುಚಿತ್ವ ಕಾಪಾಡಿಕೊಳ್ಳುವಂತೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು” ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಲ್ಲಿನ ಜೋಗ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಾಸಕರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಆಹಾರದಲ್ಲಿ … Continue reading ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ
Copy and paste this URL into your WordPress site to embed
Copy and paste this code into your site to embed