ಶಾಸಕ ಗೋಪಾಲಕೃಷ್ಣ ಬೇಳೂರು ‘ಮಾಸ್ಟರ್ ಪ್ಲಾನ್’: ಇನ್ಮುಂದೆ ಸಾಗರ ಆಗಲಿದೆ ‘ಹೈಟೆಕ್ ಸಿಟಿ’!
ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ನಗರ ಮತ್ತು ಗ್ರಾಮೀಣ ಭಾಗಗಳ ಸಮಗ್ರ ಅಭಿವೃದ್ಧಿಗೆ ತಾವು ಬದ್ಧರಾಗಿದ್ದು, ಇದಕ್ಕಾಗಿ ವಿವಿಧ ಇಲಾಖೆಗಳಿಂದ ನೂರಾರು ಕೋಟಿ ರೂಪಾಯಿಗಳ ಅನುದಾನ ಈಗಾಗಲೇ ಬಿಡುಗಡೆಯಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಗರದ ಚಿತ್ರಣವನ್ನೇ ಬದಲಿಸುವಂತಹ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದರು. ಪ್ರಮುಖ ಯೋಜನೆಗಳು ಮತ್ತು ಅನುದಾನದ ವಿವರ: ಹೈಟೆಕ್ ರಂಗಮಂದಿರ: … Continue reading ಶಾಸಕ ಗೋಪಾಲಕೃಷ್ಣ ಬೇಳೂರು ‘ಮಾಸ್ಟರ್ ಪ್ಲಾನ್’: ಇನ್ಮುಂದೆ ಸಾಗರ ಆಗಲಿದೆ ‘ಹೈಟೆಕ್ ಸಿಟಿ’!
Copy and paste this URL into your WordPress site to embed
Copy and paste this code into your site to embed