BREAKING: ಸಾಗರದಲ್ಲಿ ಅಣುಸ್ಥಾವರ ಸ್ಥಾಪನೆ ಯೋಜನೆ ಕೈಬಿಡುವಂತೆ ಸಿಎಂ ಭೇಟಿಯಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ
ಬೆಂಗಳೂರು/ಸಾಗರ: ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸುವ ಪ್ರಸ್ತಾಪಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಪ್ರಮುಖ ಅಂಶಗಳು ಯೋಜನೆ ಪ್ರಸ್ತಾಪ: ಶಿವಮೊಗ್ಗ ಜಿಲ್ಲೆ, ಸಾಗರ ತಾಲ್ಲೂಕು, ಆವಿನಹಳ್ಳಿ ಹೋಬಳಿ, ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು … Continue reading BREAKING: ಸಾಗರದಲ್ಲಿ ಅಣುಸ್ಥಾವರ ಸ್ಥಾಪನೆ ಯೋಜನೆ ಕೈಬಿಡುವಂತೆ ಸಿಎಂ ಭೇಟಿಯಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ
Copy and paste this URL into your WordPress site to embed
Copy and paste this code into your site to embed