‘ಸಾಹಿತಿ ನಾ.ಡಿಸೋಜ’ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ‘ಶಾಸಕ ಗೋಪಾಲಕೃಷ್ಣ ಬೇಳೂರು’

ಶಿವಮೊಗ್ಗ: ನಿನ್ನೆ ಅನಾರೋಗ್ಯದಿಂದ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿತ್ತು. ಇಂತಹ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪಡೆದರು. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ ಸ್ವಗೃಹಕ್ಕೆ ನಿನ್ನೆ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ಪಾರ್ಥೀವ ಶರೀರವನ್ನು ತರಲಾಗಿತ್ತು. ಇಂದು ಅವರ ಸ್ವಗೃಹಕ್ಕೆ ತೆರಳಿದ್ದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅಂತಿಮ ದರ್ಶನ ಪಡೆದರು. … Continue reading ‘ಸಾಹಿತಿ ನಾ.ಡಿಸೋಜ’ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ‘ಶಾಸಕ ಗೋಪಾಲಕೃಷ್ಣ ಬೇಳೂರು’