Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam

14/12/2025 1:52 PM

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂಕೋರ್ಟ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ಸೌಲಭ್ಯ ರದ್ದು!

14/12/2025 1:15 PM

BREAKING : ದೆಹಲಿಯಲ್ಲೂ ಡಿಕೆಶಿ ಹವಾ : ನೆಕ್ಸ್ಟ್ ‘CM’ ಡಿಕೆ ಶಿವಕುಮಾರ್ ಗೆ ಜೈ ಎಂದು ಘೋಷಣೆ ಕೂಗಿದ ಅಭಿಮಾನಿಗಳು

14/12/2025 1:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಸಾಗರದ ‘ನಗರಸಭೆ ಆವರಣ’ದಲ್ಲಿ ‘ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ’
KARNATAKA

ಇಂದು ಸಾಗರದ ‘ನಗರಸಭೆ ಆವರಣ’ದಲ್ಲಿ ‘ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ’

By kannadanewsnow0904/12/2025 6:12 AM

ಶಿವಮೊಗ್ಗ: ಇಂದು ಜನರ ಸಮಸ್ಯೆ ಸರಿ ಪಡಿಸೋ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಾಗರದ ನಗರಸಭೆ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಆ ಮೂಲಕ ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವಂತ ಕೆಲಸವನ್ನು ಮಾಡಲಿದ್ದಾರೆ. 

ಈ ಕುರಿತಂತೆ ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಿಸೆಂಬರ್.4, 2025ರ ಇಂದು ಬೆಳಗ್ಗೆ 11 ಗಂಟೆಗೆ ಸಾಗರನ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಾಗರ ನಗರದ ಜನತೆಯ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹರಿಸುವಂತ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ.

ಇಂದು ಬೆಳಗ್ಗೆ 9.30ರಿಂದಲೇ ಸಾರ್ವಜನಿಕರ ಅಹವಾಲುಗಳಿಗೆ ಅರ್ಜಿ ಸ್ವೀಕಾರ ಆರಂಭಗೊಳ್ಳಲಿದೆ. ಸಾಗರ ನಗರದ ಜನರು ಸ್ವಚ್ಛತೆ, ನೈರ್ಮಲ್ಯ, ವಿದ್ಯುತ್, ಕುಡಿಯುವ ನೀರು, ಮೂಲಭೂತ ಸೌಕರ್ಯ ಮತ್ತು ನಾಗರೀಕ ಸೇವೆಗಳು, ಇ-ಆಸ್ತಿ ಮತ್ತು ಇತರೆ ಯೋಜನೆಗಳು, ನಗರ ಪ್ರದೇಶಕ್ಕೆ ಸಂಬಂಧಿಸಿದ ಇತರೆ ಸಾರ್ವಜನಿಕ ಸಮಸ್ಯೆ ಬಗ್ಗೆ ಅರ್ಜಿಯನ್ನು ನೀಡಬಹುದು. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಪರಿಶೀಲಿಸಿ ಪರಿಹರಿಸುವಂತ ಕೆಲಸವನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಈ ಸಭೆಯಲ್ಲಿ ಆಡಳಿತಾಧಿಕಾರಿಗಳು, ಸಾಗರ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ನಗರಸಭೆಯ ಅಧಿಕಾರಿ, ಸಿಬ್ಬಂದಿಗಳು ಹಾಜರಿರಲಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸೋ ಕೆಲಸವಾಗಲಿದೆ. ಹೀಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನಾಳೆಯ ಗುರುವಾರದಂದು ಸಾಗರ ನಗರಸಭೆ ಆವರಣದಲ್ಲಿ ನಡೆಯುವಂತ ಜನ ಸಂಪರ್ಕ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ…, ಸಂಪಾದಕರು

Share. Facebook Twitter LinkedIn WhatsApp Email

Related Posts

ಸಾಗರದ ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ: ಜಿಂಕೆ ಚರ್ಮ ಮಾರುತ್ತಿದ್ದ ಆರೋಪಿ ಅರೆಸ್ಟ್

14/12/2025 12:55 PM1 Min Read

ಗಮನಿಸಿ : ಯಾವ ವಯಸ್ಸಿನವರು ಎಷ್ಟು `ಟೂತ್ ಪೇಸ್ಟ್’ಬಳಸಬೇಕು? ಇಲ್ಲಿದೆ ಮಾಹಿತಿ

14/12/2025 12:53 PM1 Min Read

ಕನ್ನಡ ನ್ಯೂಸ್‌ ನೌನಲ್ಲಿ ಉಪ ಸಂಪಾದಕ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

14/12/2025 12:31 PM1 Min Read
Recent News

‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam

14/12/2025 1:52 PM

ಸರ್ಕಾರಿ ಉದ್ಯೋಗಿಗಳಿಗೆ ಸುಪ್ರೀಂಕೋರ್ಟ್ ಶಾಕ್: ರಾಜೀನಾಮೆ ನೀಡಿದರೆ ಪಿಂಚಣಿ ಸೌಲಭ್ಯ ರದ್ದು!

14/12/2025 1:15 PM

BREAKING : ದೆಹಲಿಯಲ್ಲೂ ಡಿಕೆಶಿ ಹವಾ : ನೆಕ್ಸ್ಟ್ ‘CM’ ಡಿಕೆ ಶಿವಕುಮಾರ್ ಗೆ ಜೈ ಎಂದು ಘೋಷಣೆ ಕೂಗಿದ ಅಭಿಮಾನಿಗಳು

14/12/2025 1:06 PM

ಲಿಬಿಯಾದಲ್ಲಿ ಗುಜರಾತಿ ಕುಟುಂಬದ ಕಿಡ್ನಾಪ್: 2 ಕೋಟಿ ರೂ.ಗೆ ಬೇಡಿಕೆ

14/12/2025 12:59 PM
State News
KARNATAKA

ಸಾಗರದ ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ: ಜಿಂಕೆ ಚರ್ಮ ಮಾರುತ್ತಿದ್ದ ಆರೋಪಿ ಅರೆಸ್ಟ್

By kannadanewsnow0914/12/2025 12:55 PM KARNATAKA 1 Min Read

ಶಿವಮೊಗ್ಗ: ಸಾಗರ ಉಪ ವಿಭಾಗದ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ್ ಅಂಡ್ ಟೀಂ ಮಿಂಚಿನ ಕಾರ್ಯಾಚರಣೆ ನಡೆಸಿ ಜಿಂಕೆ ಚರ್ಮ…

ಗಮನಿಸಿ : ಯಾವ ವಯಸ್ಸಿನವರು ಎಷ್ಟು `ಟೂತ್ ಪೇಸ್ಟ್’ಬಳಸಬೇಕು? ಇಲ್ಲಿದೆ ಮಾಹಿತಿ

14/12/2025 12:53 PM

ಕನ್ನಡ ನ್ಯೂಸ್‌ ನೌನಲ್ಲಿ ಉಪ ಸಂಪಾದಕ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

14/12/2025 12:31 PM

SHOCKING : ಮೊಟ್ಟೆಗಳಲ್ಲಿ ‘AOZ’ ಕ್ಯಾನ್ಸರ್ ಕಾರಕ ಅಂಶ ಪತ್ತೆ : ರಾಜ್ಯಾದ್ಯಂತ ಟೆಸ್ಟ್ ಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

14/12/2025 12:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.