ನಾಳೆ ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

ಶಿವಮೊಗ್ಗ: ನಾಳೆ ಜನರ ಸಮಸ್ಯೆ ಸರಿ ಪಡಿಸೋ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಸಾಗರದ ನಗರಸಭೆ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಆ ಮೂಲಕ ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವಂತ ಕೆಲಸವನ್ನು ಮಾಡಲಿದ್ದಾರೆ.  ಈ ಕುರಿತಂತೆ ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಿಸೆಂಬರ್.4, 2024ರ ನಾಳೆ ಬೆಳಗ್ಗೆ 11 ಗಂಟೆಗೆ ಸಾಗರನ ನಗರಸಭೆ ಆವರಣದಲ್ಲಿ ಶಾಸಕ … Continue reading ನಾಳೆ ಸಾಗರದ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ