ದೆಹಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಸಕ್ಸಸ್, ಸಂಪುಟ ಪುನರ್ ರಚನೆ ಫಿಕ್ಸ್ ಎಂದ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಶೀಘ್ರವೇ ಮಹತ್ವದ ಬದಲಾವಣೆಗಳು ಗಾಳಿಯಲ್ಲಿ ತೇಲಿ ಬರುತ್ತಿವೆ. ದೆಹಲಿಗೆ ತೆರಳಿದ್ದ ಶಾಸಕರ ತಂಡದ ಭೇಟಿ ಮತ್ತು ಹಿರಿಯ ನಾಯಕರ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗಳಿಗೆ ನಾಂದಿ ಹಾಡಿವೆ. ಸಚಿವ ಸ್ಥಾನದ ಆಕಾಂಕ್ಷಿಗಳು ಒಂದೆಡೆಯಾದರೆ, ಮುಖ್ಯಮಂತ್ರಿ ಸ್ಥಾನದ ಇಂಗಿತ ವ್ಯಕ್ತಪಡಿಸುತ್ತಿರುವ ನಾಯಕರು ಮತ್ತೊಂದೆಡೆ – ಒಟ್ಟಾರೆಯಾಗಿ ಹೈಕಮಾಂಡ್ ಅಂಗಳದಲ್ಲಿ ಈಗ ದೊಡ್ಡ ಆಟವೇ ಶುರುವಾಗಿದೆ. ಇದೆಲ್ಲದರ ನಡುವೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಸಕ್ಸಸ್ ಆಗಿದ್ದು, ಸಂಪುಟ ಪುನರ್ ರಚನೆ ಫಿಕ್ಸ್ … Continue reading ದೆಹಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಸಕ್ಸಸ್, ಸಂಪುಟ ಪುನರ್ ರಚನೆ ಫಿಕ್ಸ್ ಎಂದ ಶಾಸಕ ಗೋಪಾಲಕೃಷ್ಣ ಬೇಳೂರು