ಬಿಜೆಪಿಗರ ಆರೋಪಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸಖತ್ ತಿರುಗೇಟು: ಮಾರಿಕಾಂಬಾ ಜಾತ್ರೆಗೆ ₹2 ಕೋಟಿ ರಿಲೀಸ್!

ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು 2 ಕೋಟಿ ಸರ್ಕಾರದಿಂದ ಅನುದಾನ ಕೊಡಿಸುವುದಾಗಿ ಜಾತ್ರೆಗೆ ಮುನ್ನಾ ಘೋಷಣೆ ಮಾಡಿದ್ದರು. ಅದರಂತೆ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಅನುದಾನ ನೀಡಲು ಮನವಿ ಮಾಡಿದ್ದರು. ಶಾಸಕರ ಮನವಿಗೆ ತಕ್ಷಣವೇ ಸ್ಪಂದಿಸಿದ್ದಂತ ಅವರು, 2 ಕೋಟಿ ಅನುದಾನ ಮಂಜೂರಾತಿಗೆ ಟಿಪ್ಪಣಿ ಹೊರಡಿಸಿದ್ದರು. ಆ ಬಳಿಕ ಅದು ಮಂಜೂರಾಗಿಲ್ಲ. ಹಾಗೇ ಹೀಗೆ ಎನ್ನುವ ಆರೋಪಿಗಳನ್ನು ಬಿಜೆಪಿ ಮುಖಂಡರು ಮಾಡಿದ್ದರು. ಇದೀಗ ರಾಜ್ಯ ರಾಜಕೀಯದ ಹೈವೋಲ್ಟ್ ಪಟ್ಟದ … Continue reading ಬಿಜೆಪಿಗರ ಆರೋಪಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸಖತ್ ತಿರುಗೇಟು: ಮಾರಿಕಾಂಬಾ ಜಾತ್ರೆಗೆ ₹2 ಕೋಟಿ ರಿಲೀಸ್!