ಸಾಗರ ತಾಲ್ಲೂಕಿನ ಜನತೆಯ ಸಮಸ್ಯೆ ನಿವಾರಣೆಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಮಹತ್ವದ ಹೆಜ್ಜೆ

ಶಿವಮೊಗ್ಗ: ಸಾಗರ ತಾಲ್ಲೂಕಿನ ಜನತೆಯ ಸಮಸ್ಯೆ ನಿವಾರಿಸಲು ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಇದೇ ನವೆಂಬರ್.12ರಂದು ಬೆಳಗ್ಗೆ 11 ಗಂಟೆಯಿಂದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎದುರು ಜನಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಈ ಬಗ್ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ: 12-11-2025 ಬುಧವಾರದಂದು ಬೆಳಿಗ್ಗೆ 11-00 ಗಂಟೆಗೆ ಕಲ್ಮನೆ ಗ್ರಾಮ ಪಾಂಚಾಯಿತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎದುರು ಜನಸಂಪರ್ಕ … Continue reading ಸಾಗರ ತಾಲ್ಲೂಕಿನ ಜನತೆಯ ಸಮಸ್ಯೆ ನಿವಾರಣೆಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಮಹತ್ವದ ಹೆಜ್ಜೆ