ನಾಳೆ ಸಾಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ
ಶಿವಮೊಗ್ಗ: ನಾಳೆ ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುತ್ತಿದ್ದು, ಮಾನ್ಯ ಮುಖ್ಯಮಂತ್ರಿಗಳ ‘ಅಮೃತ ನಗರೋತ್ಥಾನ’ ಯೋಜನೆಯಡಿ (ಹಂತ-4) ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ. ಇದರ ಭಾಗವಾಗಿ ಸಾಗರ ನಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ನಡೆಯಲಿದೆ. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ವಿವರ: ದಿನಾಂಕ: 21-04-2026 (ಮಂಗಳವಾರ) … Continue reading ನಾಳೆ ಸಾಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ
Copy and paste this URL into your WordPress site to embed
Copy and paste this code into your site to embed