ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

ಶಿವಮೊಗ್ಗ: ನಾಳೆ ಸಾಗರದ ನೆಹರೂ ಮೈದಾನದಲ್ಲಿ ಅಗತ್ಯವಿರುವಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಆ ಮೂಲಕ 70 ಲಕ್ಷದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆಯನ್ನು ನೀಡಲಿದ್ದಾರೆ. ಈ ಕುರಿತಂತೆ ಸಾಗರ ನಗರಸಭಎ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಾಳೆ ಸಂಜೆ.5 ಗಂಟೆಗೆ ಸಾಗರದ ನೆಹರೂ ಮೈದಾನದಲ್ಲಿ ಅತಿ ಅವಶ್ಯಕತೆ ಇರುವಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಇಗೆ ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ … Continue reading ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ