ಸರ್ಕಾರಿ ಸೌಲಭ್ಯ ಬಳಸಿಕೊಂಡು ಉತ್ತಮ ಕೃಷಿಕರಾಗಲು ರೈತರಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕಿವಿಮಾತು

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಸಿಗುವಂತ ಸರ್ಕಾರಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಉತ್ತಮ ಸಾಧನೆ ಮಾಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದ ಆವರಣದಲ್ಲಿ 13 ಅರ್ಹ ರೈತರಿಗೆ ಸಣ್ಣ ನೀರಾವರಿ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದವರಿಗೆ SCPTSP ಯೋಜನೆಯಡಿ ಸುಮಾರು 66 ಲಕ್ಷ ರೂ.ಗಳ ಉಪಕರಣಗಳನ್ನು ವಿತರಿಸಿ ಮಾತನಾಡಿದರು. ರಾಜ್ಯ ಸರ್ಕಾರದಿಂದ ರೈತರಿಗೆ ಉಚಿತವಾಗಿ ಪಂಪ್ ಸೆಟ್ ಗಳನ್ನು ಇಂದು ವಿತರಣೆ ಮಾಡಲಾಗಿದೆ. ಇದರ ಒಟ್ಟು ಮೌಲ್ಯ 66 … Continue reading ಸರ್ಕಾರಿ ಸೌಲಭ್ಯ ಬಳಸಿಕೊಂಡು ಉತ್ತಮ ಕೃಷಿಕರಾಗಲು ರೈತರಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕಿವಿಮಾತು