ಅಡಿಕೆ ಸಂಬಂಧಿ ರೋಗಗಳಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯ

ಶಿವಮೊಗ್ಗ : ಎಲೆಚುಕ್ಕೆ ಮತ್ತು ಹಳದಿ ಎಲೆ ರೋಗದಿಂದ ಫಸಲು ಕಳೆದುಕೊಂಡಿರುವ ಬೆಳೆಗಾರರಿಗೆ ಪರಿಹಾರ ನೀಡುವಂತೆ ಸದನದಲ್ಲಿ ಗಟ್ಟಿಯಾಗಿ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ. ಅಡಿಕೆ ಬೆಳೆಗಾರರು ತೀವೃ ಸಂಕಷ್ಟದಲ್ಲಿದ್ದು, ಅಡಿಕೆ ಬೆಳೆಯುವ ಪ್ರದೇಶದಿಂದ ಬಂದ ಶಾಸಕರು ಒಟ್ಟಾಗಿ ಸರ್ಕಾರದ ಮೇಲೆ ಪರಿಹಾರಧನ ಬಿಡುಗಡೆಗೆ ಒತ್ತಡ ತರುತ್ತೇವೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇದರ ಜೊತೆಗೆ … Continue reading ಅಡಿಕೆ ಸಂಬಂಧಿ ರೋಗಗಳಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯ