BIG NEWS: ‘ಸಿಗಂದೂರು ಸೇತುವೆ’ಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪಗೆ ಬರೆದಿದ್ದ ಪತ್ರ ವೈರಲ್

ಶಿವಮೊಗ್ಗ: ನಾಳೆ ಸಿಗಂದೂರು ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಹೊತ್ತಿನಲ್ಲೇ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಈ ಕಳಸವಳ್ಳಿ-ಅಂಬಾರಗೋಡ್ಲು ಸೇತುವೆ ನಿರ್ಮಾಣಕ್ಕಾಗಿ ಬರೆದಿದ್ದಂತ ಪತ್ರ ವೈರಲ್ ಆಗಿದೆ. ಕಳಸವಳ್ಳಿ-ಅಬಾರಗೊಡ್ಲು ಸೇತುವೆಯ ಕಾಮಗಾರಿ ಮುಕ್ತಾಯಗೊಂಡು ನಾಳೆ ಉದ್ಘಾಟನೆಯ ಹಂತಕ್ಕೆ ಬಂದು ನಿಂತಿದೆ. ಈ ಸೇತುವೆಯ ರೂವಾರಿಗಳು ಹಲವರಿದ್ದರೂ, ಈಗ ಶಾಸಕ ಗೋಪಾಲಕೃಷ್ಣ ಬೇಳೂರು ಅವರು 2008ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದಂತ ಯಡಿಯೂರಪ್ಪಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಆ ಪತ್ರ ವೈರಲ್ … Continue reading BIG NEWS: ‘ಸಿಗಂದೂರು ಸೇತುವೆ’ಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಯಡಿಯೂರಪ್ಪಗೆ ಬರೆದಿದ್ದ ಪತ್ರ ವೈರಲ್