ಸಿಎಂ, ಗೃಹ ಸಚಿವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಶಾಸಕ ಗೋಪಾಲಕೃಷ್ಣ ಬೇಳೂರು

ಬೆಂಗಳೂರು: ನಿನ್ನೆಯಷ್ಟೇ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಅವರಿಗೆ ಹೂಗುಚ್ಚ, ಸಿಹಿ ನೀಡಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ಅಲ್ಲದೇ ಕೆಲ ಕಾಲ … Continue reading ಸಿಎಂ, ಗೃಹ ಸಚಿವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಶಾಸಕ ಗೋಪಾಲಕೃಷ್ಣ ಬೇಳೂರು