ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಕೇಸ್: ಕಾನೂನು ಎಲ್ಲರಿಗೂ ಒಂದೇ: CM ಸಿದ್ದರಾಮಯ್ಯ

ಮಂಗಳೂರು : ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ … Continue reading ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಕೇಸ್: ಕಾನೂನು ಎಲ್ಲರಿಗೂ ಒಂದೇ: CM ಸಿದ್ದರಾಮಯ್ಯ