BREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ‘ಶಾಸಕ ಹೆಚ್.ಡಿ ರೇವಣ್ಣ’ಗೆ ಜಾಮೀನು ಮಂಜೂರು | HD Revanna

ಬೆಂಗಳೂರು: ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಮಹಿಳೆಯರೊಬ್ಬರು ಲೈಂಗಿಕ ದೌರ್ಜನ್ಯ ಪ್ರಕರಮ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೇ.16ರಂದು ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ  ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಮೇ.17ರಂದು ಜಾಮೀನು ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ನ್ಯಾಯಪೀಠವು, ಅರ್ಜಿಯ … Continue reading BREAKING: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ‘ಶಾಸಕ ಹೆಚ್.ಡಿ ರೇವಣ್ಣ’ಗೆ ಜಾಮೀನು ಮಂಜೂರು | HD Revanna