BREAKING: ಹೆಚ್.ಡಿ ರೇವಣ್ಣಗೆ ‘3 ದಿನ’ ಜೈಲೇ ಗತಿ: ಮಹಿಳೆ ಕಿಡ್ನ್ಯಾಪ್ ಕೇಸ್ ‘ಜಾಮೀನು ಅರ್ಜಿ’ ಮುಂದೂಡಿಕೆ
ಬೆಂಗಳೂರು: ಇಂದು ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಪೀಠವು, ಸೋಮವಾರದ ಬೆಳಿಗ್ಗೆ 11.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಅವರಿಗೆ 3 ದಿನ ಜೈಲೇ ಗತಿಯಾದಂತೆ ಆಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ … Continue reading BREAKING: ಹೆಚ್.ಡಿ ರೇವಣ್ಣಗೆ ‘3 ದಿನ’ ಜೈಲೇ ಗತಿ: ಮಹಿಳೆ ಕಿಡ್ನ್ಯಾಪ್ ಕೇಸ್ ‘ಜಾಮೀನು ಅರ್ಜಿ’ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed