ಬೆಂಗಳೂರು: ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಇದೀಗ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರನ್ನು ಭೇಟಿಯಾಗಿದ್ದಾರೆ.
ಜಮೀರ್ ಅಹ್ಮದ್ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮಾಹಿತಿ ಪಡೆದ ಕೇಂದ್ರ ನಾಯಕರು ದೆಹಲಿಗೆ ಬರುವಂತೆ ಜಮೀರ್ ಗೆ ಸೂಚನೆ ನೀಡಿದ್ದರು.
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಜಮೀರ್ ಅಹ್ಮದ್ ಗೆ ದೆಹಲಿಗೆ ಬರುವಂತೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು ದೆಹಲಿಗೆ ತೆರಳಿದ್ದಾರೆ.
ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿೃವೃದ್ಧಿಗೆ ಆರ್.ವಿ.ದೇಶಪಾಂಡೆ ಅಮೂಲ್ಯ ಕೊಡುಗೆ ನೀಡಿದ್ದಾರೆ : ಸಿಎಂ ಬೊಮ್ಮಾಯಿ
BREAKING NEWS : ವಿಧಾನಸಭೆ ಕಲಾಪ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ |Belagavi Winter Session