ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

ಮಂಡ್ಯ : ಹಲವು ದಶಕಗಳ ಹಿಂದೆ ಕೆಮ್ಮಣ್ಣು ನಾಲೆಯ ನೀರನ್ನು ಪಟ್ಟಣ ಹಾಗೂ ಹಳ್ಳಿಗಳಿಂದ ಬರುತ್ತಿದ್ದ ಜನತೆ ಕುಡಿಯುವ ನೀರನ್ನಾಗಿ ಬಳಸುತ್ತಿದ್ದರು. ಆದರೆ, ಸರ್ಕಾರದ ಅನುದಾನದ ಕೊರತೆ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ಕೆಮ್ಮಣ್ಣು ನಾಲೆಯೂ ಸೂಕ್ತ ನಿರ್ವಹಣೆ ಇಲ್ಲದೇ ಪಟ್ಟಣದ ದೊಡ್ಡ ಚರಂಡಿಯಾಗಿದ್ದು, ಜನತೆ ಮೂಗುಮುಚ್ಚಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಸಾರ್ವಜನಿಕರು ನಾಲಾ ಅಭಿವೃದ್ಧಿ ಬಗ್ಗೆ ಜನಪ್ರತಿನಿಧಿಗಳ ಬಳಿ ನೂರಾರು ಬಾರಿ ಮನವಿ, ಪ್ರತಿಭಟನೆ ಮತ್ತು ಆಗ್ರಹ ನಡೆಸಿದ್ದರು ಯಾವುದೇ ಪ್ರಯೋಜನವಾಗಿರಲಿಲ್ಲ. … Continue reading ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ