‘ಚೆಕ್ ಬೌನ್ಸ್ ಕೇಸ್’ನಲ್ಲಿ ‘ಶಾಸಕ ಕೆ.ವೈ ನಂಜೇಗೌಡ’ಗೆ 49.65 ಲಕ್ಷ ದಂಡ
ಬೆಂಗಳೂರು: ವ್ಯಕ್ತಿಯೊಬ್ಬರಿಂದ ಪಡೆದಿದ್ದಂತ ಸಾಲಕ್ಕಾಗಿ ನೀಡಲಾಗಿದ್ದಂತ ಚೆಕ್ ಬೌನ್ಸ್ ಕೇಸ್ ನಲ್ಲಿ, ಮಾಲೂಕು ಶಾಸಕ ಕೆ.ವೈ ನಂಜೇಗೌಡರಿಗೆ 49.65 ಲಕ್ಷ ದಂಡವನ್ನು ವಿಧಿಸಿದೆ. ಅಲ್ಲದೇ ತಪ್ಪಿದರೇ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ: ಡಿ.19ರಿಂದ ಬೀದಿಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ “ಸ್ವಾನಿಧಿ ಮಹೋತ್ಸವ” ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ, ರಾಮಚಂದ್ರ ಜಿ ಎಂಬುವರಿಗೆ 40 ಲಕ್ಷ ಸಾಲ ಮರು ಪಾವತಿಸಲು ಕೋಲಾರ ಜಿಲ್ಲೆಯ ಮಾಲೂರು ಶಾಸಕ … Continue reading ‘ಚೆಕ್ ಬೌನ್ಸ್ ಕೇಸ್’ನಲ್ಲಿ ‘ಶಾಸಕ ಕೆ.ವೈ ನಂಜೇಗೌಡ’ಗೆ 49.65 ಲಕ್ಷ ದಂಡ
Copy and paste this URL into your WordPress site to embed
Copy and paste this code into your site to embed