BREAKING: ಶಾಸಕಿ ಕರೆಮ್ಮ ಪುತ್ರಿಯ ಕಾರು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯ

ರಾಯಚೂರು: ಜೆಡಿಎಸ್ ಶಾಸಕಿ ಕರೆಮ್ಮ ಪುತ್ರಿ ಗೌರಿಯವರ ಕಾರು ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮಿಯ್ಯಾಪುರ ಕ್ರಾಸ್ ಬಳಿಯಲ್ಲಿ ಜೆಡಿಎಸ್ ಶಾಸಕ ಕರೆಮ್ಮ ಜಿ ನಾಯಕ್ ಅವರ ಪುತ್ರಿ ಗೌರಿ ಬೈಕ್ ಒಂದಕ್ಕೆ ಕಾರನ್ನು ಡಿಕ್ಕಿ ಹೊಡೆದಿದ್ದಾರೆ. ಶಾಸಕಿ ಪುತ್ರಿ ಕಾರು ಡಿಕ್ಕಿಯಾಗಿ ಆಂಧ್ರಪ್ರದೇಶ ಮೂಲದ ಬೈಕ್ ಸವಾರ ಕೋಮಿಶೆಟ್ಟಿ ಕೃಷ್ಣ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. … Continue reading BREAKING: ಶಾಸಕಿ ಕರೆಮ್ಮ ಪುತ್ರಿಯ ಕಾರು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯ