ಬೆಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಖಂಡಿಸಿದ್ದಾರೆ. ಮುಸ್ಲಿಂ ಗೂಂಡಾಗಳು ಹಲ್ಲೆ ಮಾಡಿದ್ದಾರೆ.
BREAKING NEWS: ಕಾಂಗ್ರೆಸ್ ಮಾಜಿ ಶಾಸಕ ಎನ್ಟಿ ಬೊಮ್ಮಣ್ಣ ನಿಧನ; ಗಣ್ಯರ ಸಂತಾಪ
ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂದು ಅಖಂಡ ಭಾರತ ಆಗಲು ಕಾರಣ ಆರ್ಎಸ್ಎಸ್. ಮುಸ್ಲಿಂ ಗೂಂಡಾಗಳಿಗೆ ಕಾಂಗ್ರೆಸ್ ಬೆಂಬಲ ನೀಡಿದರೆ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ. ಅದೇ ರೀತಿಯಾಗಿ ಆರ್ಎಸ್ಎಸ್ಗೆ ನಿಂದಿಸಿದ ಕುರಿತ ವಿಡಿಯೋ ವೈರಲ್ ಆಗಿರುವಂತಹ ಘಟನೆ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.
BREAKING NEWS: ಕಾಂಗ್ರೆಸ್ ಮಾಜಿ ಶಾಸಕ ಎನ್ಟಿ ಬೊಮ್ಮಣ್ಣ ನಿಧನ; ಗಣ್ಯರ ಸಂತಾಪ
ಭದ್ರಾವತಿ ಪೊಲೀಸರಿಂದ ವೈರಲ್ ವಿಡಿಯೋ ಪರಿಶೀಲನೆ ಮಾಡಿದ್ದು, ಕಳೆದ ಭಾನುವಾರ ನಡೆದಿದ್ದ ಈದ್ ಮಿಲಾದ್ ಮೆರವಣಿಗೆ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.ರಾಹುಲ್ ಗಾಂಧಿ ಬಚ್ಚಾ ಎಂದು ಬಿಎಸ್ವೈ ಹೇಳಿದ್ದು ಸರಿ ಇದೆ. ರಾಜಕೀಯದಲ್ಲಿ ರಾಹುಲ್ ಗಾಂಧಿ ಬಚ್ಚಾನೇ ಎಂದು ರೇಣುಕಾಚಾರ್ಯ ಹೇಳಿದ್ದಾರೆ.