BIGG NEWS: RSS ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ; ಮುಸ್ಲಿಂ ಗೂಂಡಾಗಳು ಹಲ್ಲೆ ಮಾಡಿದ್ದಾರೆ

ಬೆಂಗಳೂರು: ಆರ್‌ ಎಸ್‌ ಎಸ್‌ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಖಂಡಿಸಿದ್ದಾರೆ. ಮುಸ್ಲಿಂ ಗೂಂಡಾಗಳು ಹಲ್ಲೆ ಮಾಡಿದ್ದಾರೆ. BREAKING NEWS: ಕಾಂಗ್ರೆಸ್‌ ಮಾಜಿ ಶಾಸಕ ಎನ್‌ಟಿ ಬೊಮ್ಮಣ್ಣ ನಿಧನ; ಗಣ್ಯರ ಸಂತಾಪ   ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂದು ಅಖಂಡ ಭಾರತ ಆಗಲು ಕಾರಣ ಆರ್​ಎಸ್​ಎಸ್. ಮುಸ್ಲಿಂ ಗೂಂಡಾಗಳಿಗೆ ಕಾಂಗ್ರೆಸ್​ ಬೆಂಬಲ ನೀಡಿದರೆ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ. ಅದೇ ರೀತಿಯಾಗಿ ಆರ್​​ಎಸ್​ಎಸ್​ಗೆ ನಿಂದಿಸಿದ ಕುರಿತ ವಿಡಿಯೋ ವೈರಲ್ ಆಗಿರುವಂತಹ ಘಟನೆ ಜಿಲ್ಲೆಯ … Continue reading BIGG NEWS: RSS ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ; ಮುಸ್ಲಿಂ ಗೂಂಡಾಗಳು ಹಲ್ಲೆ ಮಾಡಿದ್ದಾರೆ