ಚಂದ್ರು ಎಲ್ಲಿದ್ದೀಯ ಬಾರೋ: ಅಣ್ಣನ ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ‘ಶಾಸಕ ಎಂ.ಪಿ ರೇಣುಕಾಚಾರ್ಯ’
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ಅವರ ಸಹೋದರನ ಪುತ್ರ ಚಂದ್ರಶೇಖರ್ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವಂತ ಅವರ ಸುಳಿವು ಈವರೆಗೆ ಪತ್ತೆಯಾಗಿಲ್ಲ. ಹೀಗಾಗಿ ಇಂದು ತಮ್ಮ ಸಹೋದರನ ಪುತ್ರನನ್ನು ನೆನೆದಂತ ಶಾಸಕ ಎಂ.ಪಿ ರೇಣುಕಾಚಾರ್ಯ ಚಂದ್ರು ಎಲ್ಲಿದ್ದೀಯಾ ಬಾರೋ ಎಂಬುದಾಗಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟರು. ಈ ಬಗ್ಗೆ ಇಂದು ಸುದ್ದಿ ಕಳೆದ ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಗೌರಿಗದ್ದೆಯಲ್ಲಿ ವಿನಯ್ ಗುರೂಜಿಯವರನ್ನು ಹಾಗೂ ಸ್ನೇಹಿತ … Continue reading ಚಂದ್ರು ಎಲ್ಲಿದ್ದೀಯ ಬಾರೋ: ಅಣ್ಣನ ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ‘ಶಾಸಕ ಎಂ.ಪಿ ರೇಣುಕಾಚಾರ್ಯ’
Copy and paste this URL into your WordPress site to embed
Copy and paste this code into your site to embed