BIG NEWS: ಶಾಸಕ ಮುನಿರತ್ನ ಅತ್ಯಾಚಾರ ಯತ್ನ, ಏಡ್ಸ್ ಹರಡುವುದಾಗಿ ಟ್ರ್ಯಾಪ್ ಮಾಡಿದ್ದು ನಿಜ: SIT ಚಾರ್ಜ್ ಶೀಟ್

ಬೆಂಗಳೂರು: ಬಿಜೆಪಿ ಶಾಸಕ ಹೆಚ್ಐವಿ ಪೀಡಿತರ ಬಳಸಿ ವಿರೋಧಿಗಳಿಗೆ ಏಡ್ಸ್ ಹರಡಲು ಯತ್ನಿಸಿದ್ದು ನಿಜ. ನಿರಂತರ ಅತ್ಯಾಚಾರ, ಅಪಾಯಕಾರಿ ರೋಗ ಹರಡುವಿಕೆ ಸೆಕ್ಷನ್ ಅಡಿ ಕೇಸ್ ದಾಖಲಿಸಿರುವಂತ ಎಸ್ಐಟಿ, ಜನಪ್ರತಿನಿಧಿಗಳ ನ್ಯಾಯಾಲಕ್ಕೆ ಚಾರ್ಜ್ ಶೀಟ್ ಕೂಡ ಸಲ್ಲಿಸಿದೆ. ಹೀಗಾಗಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಈ ಸಂಬಂಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿರುವಂತ ಎಸ್ಐಟಿ ಅಧಿಕಾರಿಗಳು, ಅದರಲ್ಲಿ ಐಪಿಸಿ 270ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಇನ್ನೂ ಐಪಿಸಿ 354ಎ ಲೈಂಕಿಕ ಕಿರುಕುಳ, … Continue reading BIG NEWS: ಶಾಸಕ ಮುನಿರತ್ನ ಅತ್ಯಾಚಾರ ಯತ್ನ, ಏಡ್ಸ್ ಹರಡುವುದಾಗಿ ಟ್ರ್ಯಾಪ್ ಮಾಡಿದ್ದು ನಿಜ: SIT ಚಾರ್ಜ್ ಶೀಟ್