BREAKING: ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ನೋಡು: ಗುತ್ತಿಗೆದಾರನಿಗೆ ಶಾಸಕ ಮುನಿರತ್ನ ಕೊಲೆ ಬೆದರಿಕೆ, ದೂರು
ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗಲಿದೆ ಎಂಬುದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಗುತ್ತಿಗೆದಾರರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದಂತ ಬಿ.ದಯಾನಂದ ಅವರನ್ನು ಭೇಟಿಯಾಗಿ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರು ದೂರು ನೀಡಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುತ್ತಿಗೆಯಲ್ಲಿ ಕಮೀಷನ್ ಕೇಳಿದ್ದಾರೆ. ನಾನು … Continue reading BREAKING: ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ನೋಡು: ಗುತ್ತಿಗೆದಾರನಿಗೆ ಶಾಸಕ ಮುನಿರತ್ನ ಕೊಲೆ ಬೆದರಿಕೆ, ದೂರು
Copy and paste this URL into your WordPress site to embed
Copy and paste this code into your site to embed