BIG NEWS : ಕೊರೋನಾದಿಂದ ‘ಶಾಸಕ ನಾರಾಯಣರಾವ್’ ವಿಧಿವಶ – Kannada News Now


State

BIG NEWS : ಕೊರೋನಾದಿಂದ ‘ಶಾಸಕ ನಾರಾಯಣರಾವ್’ ವಿಧಿವಶ

ಬೆಂಗಳೂರು : ಕೊರೊನಾ ವೈರಸ್ ಬಳಲುತ್ತಿರುವ ಬಸವ ಕಲ್ಯಾಣ ಶಾಸಕ ನಾರಯಣರಾವ್(65) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂತಹ ನಾರಾಯಣ ರಾವ್ ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

BIGG NEWS : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ಸಿಸಿಬಿಯಿಂದ ‘ನಿರೂಪಕಿ ಅನುಶ್ರೀ’ಗೂ ನೋಟಿಸ್

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್(65) ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನವಾಗಿತ್ತು. ಇದೀಗ ಕೊರೋನಾ ಸೋಂಕಿನ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

GOOD NEWS : ದೇಶದಲ್ಲಿ ಕಳೆದ 5 ದಿನಗಳಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ.!

ಶಾಸಕ ನಾರಾಯಣರಾವ್ ಅವರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆಯಿದ್ದು, ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಶಾಸಕ ನಾರಾಯಣ ರಾವ್(65) ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ.
error: Content is protected !!