ವಿಧಾನಸಭೆಯಲ್ಲಿ ಋತುಚಕ್ರ ರಜೆ, ಗಿಗ್‌ ಕಾರ್ಮಿಕರಿಗೆ ವಿಮೆ, ಸಂಚಾರಿ ಆರೋಗ್ಯ ಘಟಕದ ಸೇವೆ ಕುರಿತು ಶಾಸಕಿ ನಯನಾ ಪ್ರಶಂಸೆ

ಬೆಂಗಳೂರು : ಕಾರ್ಮಿಕ ಇಲಾಖೆಯ ಜಾರಿ ಮಾಡಿರುವ ಮೂರು ಮಹತ್ವದ ಯೋಜನೆಗಳಿಗೆ ವಿಧಾನಸಭೆಯ ಕಲಾಪದಲ್ಲಿ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಋತುಚಕ್ರ ರಜೆ ನೀತಿ, ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ ವಿಮಾ ಯೋಜನೆ ಹಾಗೂ ಸಂಚಾರಿ ಆರೋಗ್ಯ ಘಟಕಗಳ ಬಗ್ಗೆ ಕಲಾಪದ ವೇಳೆ ಮಾತನಾಡಿದ ಶಾಸಕಿ, ಕಾರ್ಮಿಕ ಇಲಾಖೆಯ ಕಾರ್ಯವೈಖರಿಗೆ ಧನ್ಯವಾದಗಳನ್ನು ತಿಳಿಸಿದರು. ಸರ್ಕಾರಿ ಹಾಗೂ ನೋಂದಾಯಿತ ಕೈಗಾರಿಕೆ ಮತ್ತು ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದ … Continue reading ವಿಧಾನಸಭೆಯಲ್ಲಿ ಋತುಚಕ್ರ ರಜೆ, ಗಿಗ್‌ ಕಾರ್ಮಿಕರಿಗೆ ವಿಮೆ, ಸಂಚಾರಿ ಆರೋಗ್ಯ ಘಟಕದ ಸೇವೆ ಕುರಿತು ಶಾಸಕಿ ನಯನಾ ಪ್ರಶಂಸೆ