BREAKING: ‘ಶಾಸಕ ರಾಜಾ ವೆಂಕಟಪ್ಪ ನಾಯಕ’ ನಿಧನದ ಸುದ್ದಿ ಕೇಳಿ ‘ಅಭಿಮಾನಿ’ ಹೃದಯಾಘಾತಕ್ಕೆ ಬಲಿ

ಯಾದಗಿರಿ: ಸುರಪುರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಂತ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದರು. ಇಂತಹ ಅವರ ಸಾವಿನ ಸುದ್ದಿಯನ್ನು ಕೇಳಿದಂತ ಅವರ ಅಭಿಮಾನಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರೋದಾಗಿ ತಿಳಿದು ಬಂದದಿದೆ. ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ನಿಧನರಾಗಿದ್ದಾರೆ ಎಂಬ ಸುದ್ದಿಯನ್ನು ಕೇಳಿದಂತ ಅವರ ಮಂಗಳೂರು ಗ್ರಾಮದ ಅಭಿಮಾನ ಹನುಮಂತ ಹವಾಲ್ದಾರ್(65) ಎಂಬುವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಮೃತ … Continue reading BREAKING: ‘ಶಾಸಕ ರಾಜಾ ವೆಂಕಟಪ್ಪ ನಾಯಕ’ ನಿಧನದ ಸುದ್ದಿ ಕೇಳಿ ‘ಅಭಿಮಾನಿ’ ಹೃದಯಾಘಾತಕ್ಕೆ ಬಲಿ