ಕೊರೊನಾ ನೆಗೆಟಿವ್ ವರದಿಗೂ ಮುನ್ನವೇ ಶಾಸಕ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಬೆಳಗಾವಿ : ಕೊರೊನಾ ವೈರಸ್ ಸೋಂಕಿನಿಂದಾಗಿ ಗೋಕಾಕ್ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಿಗ್ ನ್ಯೂಸ್ : ಸದ್ಯಕ್ಕೆ ಎಸ್ಐಟಿ ವಿಚಾರಣೆಗೆ ‘ಮಾಜಿ ಸಚಿವ ರಮೇಶ್ ಜಾರಕಿಹೊಳಿ’ ಹಾಜರಾಗೋದು ಡೌಟ್ ಏಪ್ರಿಲ್ 1 ರಂದು ರಮೇಶ್ ಜಾರಕಿಹೊಳಿ ಅವರು ಉಸಿರಾಟದ ಸಮಸ್ಯೆಯಿಂದ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಇದೀಗ ಚಿಕಿತ್ಸೆಯ ಬಳಿಕ ರಮೇಶ್ ಜಾರಕಿಹೊಳಿ … Continue reading ಕೊರೊನಾ ನೆಗೆಟಿವ್ ವರದಿಗೂ ಮುನ್ನವೇ ಶಾಸಕ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್!