ನಮ್ಮ ಮೆಟ್ರೋ ಪ್ರಯಾಣದರ ಏರಿಕೆ ಹಿಂಪಡೆಯಲು ಶಾಸಕ ರವಿ ಸುಬ್ರಹ್ಮಣ್ಯ ಆಗ್ರಹ

ಬೆಂಗಳೂರು: ಮೆಟ್ರೋ ಪ್ರಯಾಣದರ ಏರಿಕೆಯನ್ನು ಹಿಂಪಡೆಯಬೇಕೆಂದು ಶಾಸಕ ರವಿ ಸುಬ್ರಹ್ಮಣ್ಯ ಅವರು ಆಗ್ರಹಿಸಿದ್ದಾರೆ. ಬಿಜೆಪಿ ನಿಯೋಗವು ಇಂದು ಮೆಟ್ರೋ ಎಂ.ಡಿ. ಭೇಟಿಯಾಗಿದೆ. ಇಲ್ಲಿ ದೇಶದಲ್ಲೇ ಮೆಟ್ರೋ ದರ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸಿದ್ದಾರೆ. ಇದನ್ನು ಖಂಡಿಸುತ್ತೇವೆ. ಮೆಟ್ರೋ ಸಂಪಾದನೆ ಮಾಡುವ ಇಲಾಖೆ ಅಲ್ಲ, ಸೇವಾ ವಲಯ ಇದು; ನಗರದ ದಟ್ಟಣೆ ಕಡಿಮೆ ಮಾಡುವ ಸಲುವಾಗಿ ಮೆಟ್ರೊ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ. ಏಕಾಏಕಿ ದರ ಏರಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಮಾಧ್ಯಮಗಳಿಗೆ ತಿಳಿಸಿದರು. ಈಗಾಗಲೇ ರಾಜ್ಯ ಸರ್ಕಾರ ಜನರ ಮೇಲೆ … Continue reading ನಮ್ಮ ಮೆಟ್ರೋ ಪ್ರಯಾಣದರ ಏರಿಕೆ ಹಿಂಪಡೆಯಲು ಶಾಸಕ ರವಿ ಸುಬ್ರಹ್ಮಣ್ಯ ಆಗ್ರಹ