ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ ಸಮಾಜದಲ್ಲಿ ಹುಳಿ ಹಿಂಡುವ ಕೆಲಸ – ಸಿಎಂ ಬೊಮ್ಮಾಯಿ
ಉಡುಪಿ : ಶಾಸಕ ಸತೀಶ್ ಜಾರಕಿಹೊಳಿ ( MLA Satish Jarkihili ) ಅವರು ತಮ್ಮ ಹೇಳಿಕೆಯ ಮೂಲಕ ಸಮಾಜದಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ಉಡುಪಿ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ದೇಶದ ಜನರ ಭಾವನೆಗಳಿಗೆ ಧಕ್ಕೆ ಆಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದು, ಅರೆಬೆರೆಯ ಮತ್ತು ಆಳವಾದ ಅಧ್ಯಯನ ಇಲ್ಲದೆ ಕೇವಲ ಓಟಿಗಾಗಿ ತುಷ್ಟೀಯ ರಾಜಕಾರಣ ಮಾಡುತ್ತಿದ್ದಾರೆ. … Continue reading ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ ಸಮಾಜದಲ್ಲಿ ಹುಳಿ ಹಿಂಡುವ ಕೆಲಸ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed