ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಕಲಿ ಆಡಿಯೋ : ದೂರು ನೀಡಿದ ಶಾಸಕ ಶಿವಲಿಂಗೇಗೌಡ

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚುವಂತೆ ತಾವು ಹೇಳಿದ್ದಾಗಿ ನಕಲಿ ಆಡಿಯೊವನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಇದರಿಂದ ನನ್ನ ಘನತೆಗೆ ಧಕ್ಕೆಯುಂಟಾಗುತ್ತಿದೆ ಎಂದು ಶಾಸಕ ಶಿವಲಿಂಗೇಗೌಡ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ನಕಲಿ ಆಡಿಯೊ ಹರಿ ಬಿಡುವ ಮೂಲಕ ತಮ್ಮ ಗೌರವಕ್ಕೆ ಚ್ಯುತಿ ಉಂಟು ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ವಿಧಾನಸೌಧ … Continue reading ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಕಲಿ ಆಡಿಯೋ : ದೂರು ನೀಡಿದ ಶಾಸಕ ಶಿವಲಿಂಗೇಗೌಡ