ಶಾಸಕ ಎಸ್.ಟಿ ಸೋಮಶೇಖರ್ ಗೆ ‘ಆತ್ಮಸಾಕ್ಷಿ’ಯೆ ಇಲ್ಲ : MLC ಸಿಟಿ ರವಿ ವಾಗ್ದಾಳಿ

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಮುಡಾ ಸೈಟ್ ಹಂಚಿಕೆಯಾಗಿದೆ ಹಾಗಾಗಿ ಇದರಲ್ಲಿ ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ನೀಡಬೇಕು ಎಂದು ಸ್ವಪಕ್ಷದ ವಿರುದ್ಧವೇ ಶಾಸಕ ಎಸ್ ಟಿ ಸೋಮಶೇಖರ್ ವಾಗ್ದಾಳಿ ನಡೆಸಿದರು. ಈ ವಿಚಾರವಾಗಿ ಎಂಎಲ್ಸಿ ಸಿಟಿ ರವಿ ಅವರು ಶಾಸಕ ಎಸ್ ಟಿ ಸೋಮಶೇಖರ್ ಗೆ ಆತ್ಮಸಾಕ್ಷಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ನೈತಿಕ ಮೌಲ್ಯ ಎತ್ತಿ ಹಿಡಿಯುವ ಯಾವುದೇ ರಾಜಕಾರಣಿ ತಮ್ಮ ಮೇಲೆ ಆಪಾದನೆ ಬಂದಾಗ ರಾಜೀನಾಮೆ ನೀಡುತ್ತಾರೆ. ಜಿ ಟಿ ದೇವೇಗೌಡರ … Continue reading ಶಾಸಕ ಎಸ್.ಟಿ ಸೋಮಶೇಖರ್ ಗೆ ‘ಆತ್ಮಸಾಕ್ಷಿ’ಯೆ ಇಲ್ಲ : MLC ಸಿಟಿ ರವಿ ವಾಗ್ದಾಳಿ