ಸಿಎಂ ಸಿದ್ಧರಾಮಯ್ಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್: ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು!?
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಕಾರ್ಕಳ ಲೆಟರ್ ಬಾಂಬ್ ಸಿಡಿಸಿದ್ದಾರೆ. ಅದರಲ್ಲಿ ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಸಿಎಂ ಪತ್ರ ಬರೆದಿದ್ದಾರೆ ಎಂಬುದಾಗಿ ಸಿದ್ಧರಾಮಯ್ಯ ಬರೆದ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಿಎಂ ಸಿದ್ಧರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು … Continue reading ಸಿಎಂ ಸಿದ್ಧರಾಮಯ್ಯ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್: ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು!?
Copy and paste this URL into your WordPress site to embed
Copy and paste this code into your site to embed