BREAKING: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: MLC ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ | Suraj Revanna
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದಂತ ಕೇಸ್ ಆಗಿದೆ. ಹೀಗಾಗಿ ಜಾಮೀನು ನೀಡೋದಕ್ಕೆ ಸಾಧ್ಯವಿಲ್ಲ ಅಂತ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಮೂರ್ತಿ ಕೆಎನ್ ಶಿವಕುಮಾರ್ ಅವರು ನಡೆಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದಂತ ವಿಚಾರವಾಗಿದೆ ಅಂತ ಅಭಿಪ್ರಾಯ ಪಟ್ಟು, ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. BREAKING: ‘ರಾಮನಗರ ಜಿಲ್ಲೆ’ಯನ್ನು … Continue reading BREAKING: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: MLC ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ | Suraj Revanna
Copy and paste this URL into your WordPress site to embed
Copy and paste this code into your site to embed