ಚಿಕ್ಕಮಗಳೂರಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಗೆ ಶಾಸಕ ತಮ್ಮಯ್ಯ ಸಾಥ್, ಪ್ರಚಾರಕ್ಕೆ ಚಾಲನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಭರ್ಜರಿ ಪ್ರಚಾರ ಆರಂಭಗೊಂಡಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಪರವಾಗಿ ಬಹುದೊಡ್ಡ ಅಲೆಯೇ ಏರ್ಪಟ್ಟಿದೆ. ಇದೇ ಸಂದರ್ಭದಲ್ಲಿ ಶಾಸಕ ಹೆಚ್.ಡಿ ತಮ್ಮಯ್ಯ ಅವರು, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾಕ್ಟರ್ ಕೆ ಕೆ ಮಂಜುನಾಥ್ ಕುಮಾರ್ ಅವರ ಪರವಾಗಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹೆಚ್ ಡಿ ತಮ್ಮಯ್ಯನವರು ಶಿಕ್ಷಕರು, … Continue reading ಚಿಕ್ಕಮಗಳೂರಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಗೆ ಶಾಸಕ ತಮ್ಮಯ್ಯ ಸಾಥ್, ಪ್ರಚಾರಕ್ಕೆ ಚಾಲನೆ