ವಾಹನ ಹಿಡಿಯೋದು, ದುಡ್ಡು ವಸೂಲಿ ಮಾಡೋದು: ಪೊಲೀಸರ ವಿರುದ್ದ ಶಾಸಕ ವಿನಯ್ ಕುಲಕರ್ಣಿ ವಾಗ್ಧಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ಶಾಸಕರೇ ಕರ್ನಾಟಕ ಪೊಲೀಸರ ನಡೆಯ ವಿರುದ್ಧ ಕಿಡಿಕಾರಿದ್ದಾರೆ. ವಾಹನ ಹಿಡಿಯೋದು, ದುಡ್ಡು ವಸೂಲಿ ಮಾಡೋದೇ ಆಗಿದೆ ಅಂತ ಶಾಸಕ ವಿನಯ್ ಕುಲಕರ್ಣಿ ಕಿಡಿಕಾರಿದ್ದಾರೆ. ಧಾರವಾಡ ಹೊರವಲಯದಲ್ಲಿ ಪೊಲೀಸರು ವಾಹನಗಳನ್ನು ಹಿಡಿಯೋದನ್ನು ಕಂಡು ವಾಗ್ಧಾಳಿ ನಡೆಸಿದ್ದಾರೆ. ಪೊಲೀಸರಿಗೆ ಉದ್ಯೋಗವೇ ಇಲ್ಲ. ಬರೀ ವಸೂಲಿ ಮಾಡೋದು ಅಂತ ಕಿಡಿಕಾರಿದರು. ಪೊಲೀಸರು ರಸ್ತೆಯಲ್ಲಿ ನಿಂತು ವಾಹನ ಲೂಡಿ ಮಾಡ್ತಿದ್ದಾರೆ. ಟಂಟಂಗೆ 5 ರಿಂದ 10 ಸಾವಿರ ರೂಪಾಯಿ ದಂಡ ಹಾಕಿದ್ದಾರೆ. ದಾಖಲೆ ಪರಿಶೀಲಿಸ ನನ್ನ ಅಭ್ಯಂತರವಿಲ್ಲ. … Continue reading ವಾಹನ ಹಿಡಿಯೋದು, ದುಡ್ಡು ವಸೂಲಿ ಮಾಡೋದು: ಪೊಲೀಸರ ವಿರುದ್ದ ಶಾಸಕ ವಿನಯ್ ಕುಲಕರ್ಣಿ ವಾಗ್ಧಾಳಿ