ಸ್ವಪಕ್ಷೀಯರೇ ಮೈಸೂರು ಮೇಯರ್ ಸ್ಥಾನ ಬೇರೆ ಪಕ್ಷಕ್ಕೆ ಬಿಟ್ಟುಕೊಟ್ರು : ಡಿಕೆಶಿ ವಿರುದ್ಧ ಶಾಸಕ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ

ಚಾಮರಾಜನಗರ : ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನವನ್ನು ಸ್ವಪಕ್ಷದವರೇ ಬೇರೆ ಪಕ್ಷದವರಿಗೆ ಬಿಟ್ಟುಕೊಡುವಂತಾಯ್ತು. ಇದಕ್ಕೆ ಮೇಯರ್ ಚುನಾವಣೆಯಲ್ಲಿ ಒಬ್ಬ ನಾಯಕರಿಗೆ ಹಿನ್ನಡೆ ಉಂಟು ಮಾಡಬೇಕೆಂದು ಎಂಬುದಾಗಿ ಡಿಕೆ ಶಿವಕುಮಾರ್ ವಿರುದ್ಧ ಪ್ರಾಸಂಗಿಕವಾಗಿ ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ‘ಸಿನಿಮಾ ಸ್ಟೈಲ್’ನಲ್ಲಿ ಚಾಕು-ಚೂರಿ ಹಿಡಿದು ಬಂದ ಕಳ್ಳರಿಬ್ಬರು ಸಿಕ್ಕಿಬಿದ್ದಿದ್ದೇ ರೋಚಕ : ಅದೇಗೆ ಅಂತ ಈ ಸುದ್ದಿ ಓದಿ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷವನ್ನು ಹಿಂದೂ ಧರ್ಮ ವಿರೋಧಿ … Continue reading ಸ್ವಪಕ್ಷೀಯರೇ ಮೈಸೂರು ಮೇಯರ್ ಸ್ಥಾನ ಬೇರೆ ಪಕ್ಷಕ್ಕೆ ಬಿಟ್ಟುಕೊಟ್ರು : ಡಿಕೆಶಿ ವಿರುದ್ಧ ಶಾಸಕ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ