BIG NEWS: 9 ಪುಟಗಳ ಪ್ರತ್ಯುತ್ತರದೊಂದಿಗೆ ಬಿ.ವೈ ವಿಜಯೇಂದ್ರ ವಿರುದ್ಧವೇ ದೂರು ನೀಡಿದ ‘ಶಾಸಕ ಯತ್ನಾಳ್’
ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ತೊಡೆತಟ್ಟಿ ಹೇಳಿಕೆ ನೀಡಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಟ್ ಶೋಕಾಸ್ ನೋಟಿಸ್ ನೀಡಿ ಶಾಕ್ ನೀಡಿತ್ತು. ಈ ನೋಟಿಸ್ ಗೆ 9 ಪುಟಗಳ ಉತ್ತರವನ್ನು ನೀಡಿರುವಂತ ಶಾಸಕ ಯತ್ನಾಳ್, ಅದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೇ ದೂರು ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷ ವಿರೋಧಿ ಹೇಳಿಕೆಯಿಂದಾಗಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಕೆಲ ದಿನಗಳ ಹಿಂದೆ … Continue reading BIG NEWS: 9 ಪುಟಗಳ ಪ್ರತ್ಯುತ್ತರದೊಂದಿಗೆ ಬಿ.ವೈ ವಿಜಯೇಂದ್ರ ವಿರುದ್ಧವೇ ದೂರು ನೀಡಿದ ‘ಶಾಸಕ ಯತ್ನಾಳ್’
Copy and paste this URL into your WordPress site to embed
Copy and paste this code into your site to embed