ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ :ಸಚಿವ ಜಮೀರ್ ಅಹ್ಮದ್ ಗೆ ಶಾಸಕ ಯತ್ನಾಳ್ ತಿರುಗೇಟು

ಬೆಂಗಳೂರು : ವಕ್ಫ್ ಯತ್ನಾಳ್ ಅಪ್ಪನ ಆಸ್ತಿ ಅಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಟ್ವೀಟರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ನಲ್ಲಿ ಜಮೀರ್ ಅಹ್ಮಡ್ ವಿರುದ್ಧ ಕಿಡಿ ಕಾರಿರುವ ಅವರು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ/ಕಾನೂನು ಅಸಂವಿಧಾನಿಕ ಹಾಗೂ ಕಾನೂನು ಬಾಹಿರ. ಜಮೀರ್ … Continue reading ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ :ಸಚಿವ ಜಮೀರ್ ಅಹ್ಮದ್ ಗೆ ಶಾಸಕ ಯತ್ನಾಳ್ ತಿರುಗೇಟು